ಹಾಸನದಲ್ಲಿಂದು ಒಟ್ಟು 1164 ಮಂದಿಗೆ ಕರೋನ ಪಾಸಿಟಿವ್ ಪತ್ತೆಯಾಗಿದ್ದು ಒಟ್ಟು 11 ಮಂದಿ ಸಾವನ್ನಪ್ಪಿದ್ದಾರೆ.

ಹಾಸನ ಮೇ25 :- ಜಿಲ್ಲೆಯಲ್ಲಿಂದು ಹೊಸದಾಗಿ 1164 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 76209 ಏರಿಕೆಯಾಗಿದೆ. ಕಳೆದ ವರ್ಷವೂ ಸೇರಿದಂತೆ 2021 ಮಾರ್ಚ್ 25 ರಿಂದ ಇದುವರೆಗೆ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 47040 ಆಸ್ಪತ್ರೆಯಿಂದ ಇಂದು 2149 ಮಂದಿ ಬಿಡುಗಡೆ ಹೊಂದಿರುವವರು ಸೇರಿದಂತೆ ಒಟ್ಟು 62267 ಮಂದಿ ಇದುವರೆಗೆ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. 12999 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 162 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 11 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 943 ಕ್ಕೆ ಏರಿಕೆಯಾಗಿದೆ.

Post a Comment

Previous Post Next Post