ಬರಹಗಾರರ ಸಂಘದ ಜಿಲ್ಲಾ ಗೌರವಾಧ್ಯಕ್ಷರಾಗಿ ರವಿನಾಕಲಗೂಡು ಆಯ್ಕೆ

ಹಾಸನ: ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ರವಿನಾಕಲಗೂಡುರವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷರಾದ ಮಧುನಾಯ್ಕ ಲಂಬಾಣಿ ತಿಳಿಸಿದ್ದಾರೆ.


 

      ಮುಂದಿನ ದಿನಗಳಲ್ಲಿ ನಾಡು-ನುಡಿ ಸೇವೆಗಾಗಿ ನಿಮ್ಮ ಸ್ಥಾನವನ್ನು ಮುಡಿಪಾಗಿ ಇರುಬೇಕು. ತಮ್ಮ ಸಾಹಿತ್ಯದ ಕಾಳಜಿಗೆ ಅಭಿಮಾನಪೂರಕವಾಗಿ ಈ ಸ್ಥಾನವನ್ನು ನೀಡಿ ಗೌರವಿಸಲಾಗಿದೆ. ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡುವ ಮೂಲಕ ತಮ್ಮ ಗಮನಸೆಳೆಯಬೇಕಾಗಿದೆ.


Post a Comment

Previous Post Next Post