ಹಾಸನ ಮೇ.೦೪ ;- ಉಪ ವಿಭಾಗಾಧಿಕಾರಿ ಬಿ.ಎ ಜಗದೀಶ್, ನಗರಸಭೆ ಆಯುಕ್ತರಾದ ಕೃಷ್ಣಮೂರ್ತಿ ಅವರು ಇಂದು ನಗರದ ಜಿಲ್ಲಾ ಕ್ರೀಡಾಂಗಣ ಹಾಗೂ ಕಲಾ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಕೋವಿಡ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಮಾಸ್ಕ್ ಧರಿಸಿ ಹಾಗೂ ಧರಿಸದೆ ವಾಕ್ ಮಾಡುತ್ತಿದ್ದವರಿಗೆ ಹಾಗೂ ಆಟವಾಡುತ್ತಿದ್ದವರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಹರೀಶ್ ಮತ್ತಿತರರು ಹಾಜರಿದ್ದರು
Tags
ಹಾಸನ