ಹಾಸನ ಜಿಲ್ಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಡೌನ್ ಮಾಡಿ

ಹಾಸನ : ಹಾಸನ ಜಿಲ್ಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಡೌನ್ ಮಾಡಿ

ಮೂರು ದಿನ ಬೆಳಿಗ್ಗೆ ಆರು ಗಂಟೆಯಿಂದ ಹತ್ತು ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಡಿ


ಬಾರ್ ಗಳಿಗೂ ಮೂರು ದಿನ ಮಾತ್ರ ಅವಕಾಶ ಕೊಡಿ

ಸಭೆಯಲ್ಲಿ ಸಂಸದರು ಸೇರಿ ಎಲ್ಲಾ ಶಾಸಕರಿಂದ ಒತ್ತಾಯ

ಎಂಭತ್ತಕ್ಕೂ ಹೆಚ್ಚು ಪೊಲೀಸರಿಗೆ ಸೋಂಕು ತಗುಲಿದೆ

ಜನರನ್ನು ಕಂಟ್ರೋಲ್ ಮಾಡಲು ಆಗುತ್ತಿಲ್ಲ

ಆದ್ದರಿಂದ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಾಡಬೇಕು

ಸಭೆಯಲ್ಲಿ ಎಸ್ಪಿ ಆರ್.ಶ್ರೀನಿವಾಸ್ ಗೌಡ ಹೇಳಿಕೆ

ಸೋಮವಾರ, ಮಂಗಳವಾರ ಹಾಗೂ ಶುಕ್ರವಾರ ಮಾತ್ರ ಬೆ.6 ರಿಂದ 10 ರವರೆಗೆ ಅಗತ್ಯ ವಸ್ತುಗಳು ಖರೀದಿಗೆ ಅವಕಾಶ ಕೊಡಿ

ಬಾರ್ ಗಳಿಗೂ ಅದೇ ದಿನಗಳು ಮಾತ್ರ ಅವಕಾಶ ಕೊಡಿ

ಆನಂತರ ಸಂಪೂರ್ಣ ಲಾಕ್ ಡೌನ್

ಉಳಿದ ನಾಲ್ಕು ದಿನಗಳು ಸಂಪೂರ್ಣ ಲಾಕ್ ಡೌನ್ ಮಾಡಿ

ಯಾವುದೇ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡುವಂತೆ ಒತ್ತಾಯ

Post a Comment

Previous Post Next Post