ಹಾಸನ ಮೇ 28:-ಜಿಲ್ಲೆಯಲ್ಲಿಂದು ಹೊಸದಾಗಿ 1436 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 80727 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 13977 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 65774 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 156 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 17 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 976 ಮಂದಿ ಸಾವನ್ನಪ್ಪಿದ್ದಾರೆ.