ಹಾಸನದಲ್ಲಿಂದು ಒಟ್ಟು 1597 ಮಂದಿಗೆ ಕರೋನ ಸೋಂಕು ಪತ್ತೆಯಾಗಿದ್ದು 22 ಮಂದಿ ಸಾವನಪ್ಪಿದ್ದಾರೆ.

ಹಾಸನ ಮೇ 10 :-ಜಿಲ್ಲೆಯಲ್ಲಿಂದು ಹೊಸದಾಗಿ 1597ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 55841 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 16388 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 38750ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 123 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ 22 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 703 ಮಂದಿ ಸಾವನ್ನಪ್ಪಿದ್ದಾರೆ. 

Post a Comment

Previous Post Next Post