ಹಾಸನದಲ್ಲಿ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿಕೆ
ಹಾಸನದಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್
ಸೋಮವಾರ, ಬುಧವಾರ, ಶುಕ್ರವಾರ ಮಾತ್ರ ಓಪನ್, ಉಳಿದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್.
ಹಾಸನ ಜಿಲ್ಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಘೋಷಣೆ. ವಾರದಲ್ಲಿ ಮೂರು ದಿನ ಮಾತ್ರ ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳನ್ನು ಕೊಳ್ಳಲು ಅವಕಾಶ. ಸೋಮವಾರ, ಬುಧವಾರ, ಶುಕ್ರವಾರ ಮಾತ್ರ.
Tags
ಹಾಸನ