ಹಾಸನದಲ್ಲಿಂದು ಒಟ್ಟು 1448 ಕರೋನ ಪಾಸಿಟಿವ್ ಪತ್ತೆಯಾಗಿದ್ದು 8 ಜನ ಸಾವನ್ನಪ್ಪಿದರೆ

 ಹಾಸನ ಮೇ 21:-ಜಿಲ್ಲೆಯಲ್ಲಿಂದು ಹೊಸದಾಗಿ 1448 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 70309 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 14375 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.


ಈವರೆಗೆ 55035 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 130 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 8 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 891 ಮಂದಿ ಸಾವನ್ನಪ್ಪಿದ್ದಾರೆ. 

2 Comments

Previous Post Next Post