ಹಾಸನ ಮೇ 21:-ಜಿಲ್ಲೆಯಲ್ಲಿಂದು ಹೊಸದಾಗಿ 1448 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 70309 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 14375 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 55035 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 130 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್ನಿಂದ 8 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 891 ಮಂದಿ ಸಾವನ್ನಪ್ಪಿದ್ದಾರೆ.
Report hege tagolodu
ReplyDeletehttps://www.covidwar.karnataka.gov.in/service1
Delete