ಹಾಸನ: ಕರ್ನಾಟಕ ರಾಷ್ಟç ಸಮಿತಿ ಹಾಸನ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಅಕ್ಮಲ್ ಜಾವೀದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಆದೇಶ ಹೊರಡಿಸಿದ್ದಾರೆ.
ಪಕ್ಷದ ತತ್ವ ಸಿದ್ಧಾಂತ ಹಾಗೂ ನೀತಿ-ನಿಯಮಗಳಿಗೆ ಅನುಗುಣವಾಗಿ ಪಕ್ಷವನ್ನು ಸಂಘಟಿಸಿ ಮುನ್ನಡೆಸಬೇಕು. ಜನಪರ ಹೋರಾಟಗಳನ್ನು ಹಮ್ಮಿಕೊಳ್ಳುವುದರ ಮೂಲಕ ಪಕ್ಷವನ್ನು ಸಂಘಟಿಸಿ ಸದೃಢಗೊಳಿಸಬೇಕೆಂದು ಸೂಚನೆ ನೀಡಲಾಗಿದೆ.
Tags
ಹಾಸನ
