ಹಾಸನದಲ್ಲಿಂದು 1030 ಮಂದಿ‌ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, 505 ಕರೋನ ಪಾಸಿಟಿವ್ ಪತ್ತೆ ಯಾಗಿದ್ದು 07 ಮಂದಿ ಸಾವನ್ನಪ್ಪಿದರೆ.

ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 505 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 95695 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 7331 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.


ಈವರೆಗೆ 87239 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 140 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 07  ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1125 ಮಂದಿ ಸಾವನ್ನಪ್ಪಿದ್ದಾರೆ.

Post a Comment

Previous Post Next Post