ಹಾಸನದಲ್ಲಿಂದು 1524 ಮಂದಿ‌ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, 668 ಕರೋನ ಪಾಸಿಟಿವ್ ಪತ್ತೆ ಯಾಗಿದ್ದು 08 ಮಂದಿ ಸಾವನ್ನಪ್ಪಿದರೆ.

 ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 668 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 95190 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 7863 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 86209 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 138 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 08 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1118 ಮಂದಿ ಸಾವನ್ನಪ್ಪಿದ್ದಾರೆ.

Post a Comment

Previous Post Next Post