ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 197 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 101546 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 3419 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 96923 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 88 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 02 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1204 ಮಂದಿ ಸಾವನ್ನಪ್ಪಿದ್ದಾರೆ.
Tags
ಹಾಸನ
