ಕೋವಿಡ್-19 ಹಾಸನ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ

 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಹಾಸನ ಜಿಲ್ಲೆಯಲ್ಲಿ ಕೋವಿಡ್-19 ನಿರ್ವಹಣೆಯನ್ನು ಪರಿಶೀಲಿಸಿದರು.

ಆರೋಗ್ಯ ಸಚಿವ ಡಾ|| ಕೆ.ಸುಧಾಕರ್, ಅಬಕಾರಿ ಸಚಿವ ಕೆ.ಗೋಪಾಲಯ್ಯ, ಶಾಸಕರುಗಳಾದ ಹೆಚ್.ಡಿ.ರೇವಣ್ಣ, ಪ್ರೀತಂಗೌಡ, ಸಿ.ಎನ್.ಬಾಲಕೃಷ್ಣ, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು








Post a Comment

Previous Post Next Post