ಹಾಸನದಲ್ಲಿಂದು 397 ಕರೋನ ಪಾಸಿಟಿವ್ ಪತ್ತೆಯಾಗಿದ್ದು 6 ಮಂದಿ ಸಾವನಪ್ಪಿದ್ದಾರೆ

 ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 397 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 99891 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 4518 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 94196 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 111 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 06 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1177 ಮಂದಿ ಸಾವನ್ನಪ್ಪಿದ್ದಾರೆ.

Post a Comment

Previous Post Next Post