ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 499 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 97362 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 6693 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 89530 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 139 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 04 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1139 ಮಂದಿ ಸಾವನ್ನಪ್ಪಿದ್ದಾರೆ.
Tags
ಹಾಸನ
