ಹಾಸನದಲ್ಲಿಂದು 675 ಕರೋನ ಪಾಸಿಟಿವ್ ಪತ್ತೆ ಯಾಗಿದ್ದು 8 ಮಂದಿ ಸಾವನ್ನಪ್ಪಿದರೆ


ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 675 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 93281 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 9750 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.


ಈವರೆಗೆ 82433 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 152 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 8 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1098 ಮಂದಿ ಸಾವನ್ನಪ್ಪಿದ್ದಾರೆ


Post a Comment

Previous Post Next Post