ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 805 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 92606ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 10423 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 81093 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 152 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್ನಿಂದ 9 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1090 ಮಂದಿ ಸಾವನ್ನಪ್ಪಿದ್ದಾರೆ
Tags
ಹಾಸನ