ಯುವ ಜಾತ್ಯಾತೀತ ಜನತಾದಳ ಹೋಬಳಿ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರವಣಬೆಳಗೊಳ ಪೊಲೀಸ್ ಠಾಣೆ ಹಾಗೂ ಸಾರ್ವಜನಿಕ ಆಸ್ಪತ್ರೆ ಶ್ರವಣಬೆಳಗೊಳದಲ್ಲಿ ಗಿಡ ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು ಈ ಕಾರ್ಯಕ್ರಮದಲ್ಲಿ ಪಿ ಎಸ್ ಐ ಆರ್ ಮಂಜುನಾಥ್ ಹಾಗೂ ರೈತ ಮುಖಂಡರು ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸ್ಥಳೀಯ ಮುಖಂಡರು ಭಾಗವಹಿಸಿದರು.
Tags
ಚನ್ನರಾಯಪಟ್ಟಣ