ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ.

 ಹಾಸನ :- ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ , ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಮತ್ತು ಶ್ರೀಮತಿ ಎಲ್.ವಿ.ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಾಸಕರಾದ ಪ್ರೀತಂ ಜೆ ಗೌಡ ಇಂದು ಉಚಿತ ಟ್ಯಾಬ್, ಪಿ.ಸಿ ಗಳನ್ನು ವಿತರಣೆ ಮಾಡಿದರು.


Post a Comment

Previous Post Next Post