ಹಾಸನ: ಹಾಸನದಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ
ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಸಿಎಂ
ನಾನೇ ಸಿಎಂ ಆಗಿ ರಾಜ್ಯದ ಅಭಿವೃದ್ಧಿ ಗೆ ಗಮನ ಕೊಡುವೆ
ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟು ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ ಎಂದಿದ್ದಾರೆ
ಎಲ್ಲರ ಸಹಕಾರದಿಂದ ಅಭಿವೃದ್ಧಿ ಯತ್ತ ಗಮನ ಕೊಡುವೆ
ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೇ ಕೆಲಸ ಮಾಡೋ ಪ್ರಯತ್ನ ಮಾಡುವೆ
ಅರುಣ್ ಸಿಂಗ್ ಹೇಳಿಕೆಯಿಂದ ನನಗೆ 100 ರಷ್ಟು ಬಲ ಬಂದಿದೆ
ಎರಡು ವರ್ಷ ಯಾವುದೇ ಬದಲಾವಣೆ ಇಲ್ಲ, ಬಿಎಸ್ವೈ ನೇತೃತ್ವದಲ್ಲಿ ಒಳ್ಳೆ ಕೆಲಸವಾಗುತ್ತಿದೆ ಎಂದಿದ್ದಾರೆ
ಇದರಿಂದ ನನ್ನ ಜವಾಬ್ದಾರಿ ಜಾಸ್ತಿ ಆಗಿದೆ