ಹಾಸನ ಜಿಲ್ಲೆ ಸೇರಿದಂತೆ ಎಂಟು ಜಿಲ್ಲಾಡಳಿತಗಳೊಂದಿಗೆ ಕೋವಿಡ್-19 ನಿಯಂತ್ರಣದ ಕುರಿತು ವೀಡಿಯೋ ಸಂವಾದ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು - ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ ಮತ್ತು ಚಿಕ್ಕಮಗಳೂರು - ಈ ಎಂಟು ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣದ ಕುರಿತಂತೆ ವೀಡಿಯೋ ಸಂವಾದ ನಡೆಸಿದರು. 

ಉಪಮುಖ್ಯಮಂತ್ರಿ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವರುಗಳಾದ ಡಾ|| ಕೆ.ಸುಧಾಕರ್, ಅರವಿಂದ ಲಿಂಬಾವಳಿ, ನಾರಾಯಣಗೌಡ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಮತ್ತಿತರರು ಉಪಸ್ಥಿತರಿದ್ದರು.

Post a Comment

Previous Post Next Post