ಡಾ ಕೆ ಸುಧಾಕರ್ ಅವರಿಂದ ಚಿಕ್ಕಮಗಳೂರಿನಲ್ಲಿ ಪರಿಶೀಲನಾ ಸಭೆ

 ಚಿಕ್ಕಮಗಳೂರು :  ಜಿಲ್ಲೆಯಲ್ಲಿ ಕೊರೊನಾ ಸ್ಥಿತಿಗತಿ ಮತ್ತು ಸೋಂಕು ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಲು ಇಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ನಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಡಾ ಕೆ ಸುಧಾಕರ್ ಪರಿಶೀಲನಾ ಸಭೆ ನಡೆಸಿದರು.





ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ S Angara Sullia  ಶಾಸಕರುಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

Previous Post Next Post