ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 890 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 90206 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 12358 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 76787 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 154 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 8 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1061 ಮಂದಿ ಸಾವನ್ನಪ್ಪಿದ್ದಾರೆ