ಹಾಸನದಲ್ಲಿಂದು 391 ಕರೋನ ಪಾಸಿಟಿವ್ ಪತ್ತೆಯಾಗಿದ್ದು 3 ಮಂದಿ ಸಾವನಪ್ಪಿದ್ದಾರೆ

ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 391 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 98540 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 5544 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 91840 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 129 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 3 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1156 ಮಂದಿ ಸಾವನ್ನಪ್ಪಿದ್ದಾರೆ

Post a Comment

Previous Post Next Post