ಕರ್ನಾಟಕದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಬ್ಯಾಂಕಿಂಗ್ ಉದ್ಯೋಗ ನೇಮಕಾತಿಗೆ ನಡೆಸುವ ಐಬಿಪಿಸ್ ಪರೀಕ್ಷೆಯನ್ನು ಕನ್ನಡ ಮತ್ತು ಕೊಂಕಣಿಯಲ್ಲಿ ಬರೆಯಲು ಅವಕಾಶ ಕಲ್ಪಿಸಿದೆ.
ಈ ನಿರ್ಧಾರದದಿಂದ ಕರ್ನಾಟಕದ ಸಾವಿರಾರು ಯುವ ಉದ್ಯೋಗಾಕಾಂಕ್ಷಿಗಳಿಗೆ, ವಿಶೇಷವಾಗಿ ನಮ್ಮ ಗ್ರಾಮೀಣ ಭಾಗದ ಯುವಕ ಯುವತಿಯರಿಗೆ, ಅನುಕೂಲವಾಗಲಿದೆ.