ಸಚಿವರಿಂದ ಕೋವಿಡ್ ಆಸ್ಪತ್ರೆ ಉದ್ಘಾಟನೆ

ಹಾಸನ ಜೂ.೦೨:-ಅರಕಲಗೂಡು ತಾಲ್ಲೂಕು ಕೊಣನೂರು ಸಮುದಾಯ ಅರೋಗ್ಯ ಕೇಂದ್ರದಲ್ಲಿ ಕೋವಿಡ್ ಆಸ್ಪತ್ರೆಯನ್ನು ಮಾನ್ಯ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರರಾದ ಕೆ. ಗೋಪಾಲಯ್ಯ ರವರು ಉದ್ಘಾಟಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿ ಆರ್. ಗಿರೀಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.



Post a Comment

Previous Post Next Post