ಹಾಸನದಲ್ಲಿಂದು 108 ಕರೋನ ಪಾಸಿಟಿವ್ ಪತ್ತೆಯಾಗಿದ್ದು 02 ಮಂದಿ ಸಾವನಪ್ಪಿದ್ದಾರೆ

ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 108 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 104350 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 2105 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 101009 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 64 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 02 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1236 ಮಂದಿ ಸಾವನ್ನಪ್ಪಿದ್ದಾರೆ


Post a Comment

Previous Post Next Post