ಹಾಸನದಲ್ಲಿಂದು 132 ಕರೋನ ಪಾಸಿಟಿವ್ ಪತ್ತೆಯಾಗಿದ್ದು 03 ಮಂದಿ ಸಾವನಪ್ಪಿದ್ದಾರೆ

  ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 132ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 105662 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 1416 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 102992 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 45 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 03  ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1254 ಮಂದಿ ಸಾವನ್ನಪ್ಪಿದ್ದಾರೆ

Advertisement

Post a Comment

Previous Post Next Post