ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 158ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 104874 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 2029 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 101606 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 60 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1238 ಮಂದಿ ಸಾವನ್ನಪ್ಪಿದ್ದಾರೆ
