ಹಾಸನದಲ್ಲಿಂದು 191 ಕರೋನ ಪಾಸಿಟಿವ್ ಪತ್ತೆಯಾಗಿದ್ದು 02 ಮಂದಿ ಸಾವನಪ್ಪಿದ್ದಾರೆ

 ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 191ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 104541 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 2176 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 101127 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 63 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 02 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1238 ಮಂದಿ ಸಾವನ್ನಪ್ಪಿದ್ದಾರೆ

Post a Comment

Previous Post Next Post