ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 200 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 103483 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 2441 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 99817 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 74 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 1 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1225 ಮಂದಿ ಸಾವನ್ನಪ್ಪಿದ್ದಾರೆ
