ಹಾಸನದಲ್ಲಿಂದು 233 ಕರೋನ ಪಾಸಿಟಿವ್ ಪತ್ತೆಯಾಗಿದ್ದು 3 ಮಂದಿ ಸಾವನಪ್ಪಿದ್ದಾರೆ

ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 233 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 103283 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 2524 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 99535 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 77 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 3 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1224 ಮಂದಿ ಸಾವನ್ನಪ್ಪಿದ್ದಾರೆ


Post a Comment

Previous Post Next Post