ಹಾಸನದಲ್ಲಿಂದು 241 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು 02 ಮಂದಿ ಸಾವನಪ್ಪಿದ್ದಾರೆ

ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 241 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 103050 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 2652 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 99177 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 84 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 02 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1221 ಮಂದಿ ಸಾವನ್ನಪ್ಪಿದ್ದಾರೆ.

Post a Comment

Previous Post Next Post