ಹಾಸನದಲ್ಲಿಂದು 266 ಕರೋನ ಪಾಸಿಟಿವ್ ಪತ್ತೆಯಾಗಿದ್ದು 1 ಮಂದಿ ಸಾವನಪ್ಪಿದ್ದಾರೆ

ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 266 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 103749 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 2541 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 99982 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 78 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 1 ಮಂದಿ ಸಾವನಪ್ಪಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1226 ಮಂದಿ ಸಾವನ್ನಪ್ಪಿದ್ದಾರೆ


Post a Comment

Previous Post Next Post