ಹಾಸನದಲ್ಲಿಂದು 95 ಕರೋನ ಪಾಸಿಟಿವ್ ಪತ್ತೆಯಾಗಿದ್ದು 02ಮಂದಿ ಸಾವನಪ್ಪಿದ್ದಾರೆ

 ಹಾಸನ :-ಜಿಲ್ಲೆಯಲ್ಲಿಂದು ಹೊಸದಾಗಿ 95 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 105757 ಏರಿಕೆಯಾಗಿದ್ದು, ಜಿಲ್ಲೆಯಲ್ಲಿ 1406 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.



Advertisement


ಈವರೆಗೆ 103095  ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 50 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್‌ನಿಂದ 02   ಮಂದಿ ಸಾವನಪ್ಪಿದ್ದಾರೆ , ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 1256 ಮಂದಿ ಸಾವನ್ನಪ್ಪಿದ್ದಾರೆ.

Advertisement


Post a Comment

Previous Post Next Post