ಹಾಸನ : ಸರ್ಕಾರದ ಆದೇಶದಂತೆ 18 ವರ್ಷದ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿಯೇ ಲಸಿಕೆಯನ್ನು ವಿದ್ಯಾರ್ಥಿಗಳಿಗೆ ಕೊಡಿಸಲಾಯಿತು ಎಂದು ಸುಜಲ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಕುಮಾರ್ ತಿಳಿಸಿದರು.
ಅವರು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ 19 ರ ಲಸಿಕೆಯನ್ನು ಕೂಡಿಸಿ ಮಾತನಾಡಿದರು.
ಆರೋಗ್ಯ ಇಲಾಖೆ ಸಿಬ್ಬಂದಿಗಳು ,ಉಪನ್ಯಾಸಕರು ,ವಿದ್ಯಾರ್ಥಿಗಳು ಇದ್ದರು.
