ಹೊಳೆನರಸೀಪುರ: ಕರ್ನಾಟಕ ರಾಜ್ಯ ಗೃಹರಕ್ಷಕ ದಳದ ವತಿಯಿಂದ ಮೊರಾರ್ಜಿ ವಸತಿ ಶಾಲೆಯ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಚೆನ್ನಯ್ಯನವರು ಮತ್ತು ಘಟಕ ಅಧಿಕಾರಿ ನಾಗೇಶ್ ಮತ್ತು ಪ್ರದೀಪ್ ಕುಮಾರ್ ಎಚ್ಎಸ್ ದಿನೇಶ ಹಾಗೂ ಎಲ್ಲಾ ಗೃಹರಕ್ಷಕ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Tags
ಹೊಳೆನರಸೀಪುರ
