ಸ್ಮಾರ್ಟ್ ಸಿಟಿ ಹಾಗೂ ಟೆಂಡರ್ ಶ್ಯೂರ್ ಕಾಮಗಾರಿಗಳ ಪರಿಶೀಲನೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಬೆಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಹಾಗೂ ಟೆಂಡರ್ ಶ್ಯೂರ್ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಉಪಮುಖ್ಯಮಂತ್ರಿ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವರಾದ ಆರ್.ಅಶೋಕ್, ಬಿ.ಎ.ಬಸವರಾಜ, ವಿ.ಸೋಮಣ್ಣ, ಅರವಿಂದ ಲಿಂಬಾವಳಿ, ಬಿ.ಬಿ.ಎಂ.ಪಿ ಆಯುಕ್ತ ಗೌರವ್ ಗುಪ್ತಾ ಮತ್ತಿತರರು ಉಪಸ್ಥಿತರಿದ್ದರು.

Post a Comment

Previous Post Next Post