ಹಾಸನ :- ಕಂದಾಯ ಸಚಿವರಾದ ಆರ್.ಅಶೋಕ್, ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಇಂದು ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಗಲ್ ಬಳಿ ರಾಷ್ಟ್ರೀಯ ಹೆದ್ದಾರಿ ಕುಸಿದಿದ್ದ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದರು.
ಈ ಭಾಗದಲ್ಲಿ ಸಂಚರಿಸುವ ವಾಹನ ಸಂಚಾರಕ್ಕೆ ಯಾವುದೇ ತೊಂದರಿಯಾಗದಂತೆ ಪರ್ಯಾಯ ಮಾರ್ಗ ನಿಗದಿಪಡಿಸಿ, ಶೀಘ್ರವೇ ರಸ್ತೆ ದುರಸ್ತಿ ಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
Tags
ಸಕಲೇಶಪುರ