ರಾಜ್ಯದ ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆ ಮಳೆ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಸೇರಿದಂತೆ ಬಹುತೇಕ ಕಡೆ ಮುಂದಿನ ಮೂರ್ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಗಾರು ಆರಂಭದ ಒಂದು ವಾರ ಎಲ್ಲಾ ಜಿಲ್ಲೆಗಳಲ್ಲೂ ಸಾಕಷ್ಟು ಮಳೆಯಾಗಿತ್ತು, ಕ್ರಮೇಣ ಬಿಸಿಲು ಆರಂಭವಾಗಿ ಈಗ ದಿನಕ್ಕೆ ಒಂದೆರೆಡು ಮಳೆ ಸುರಿಯುತ್ತಿದೆ.


Post a Comment

Previous Post Next Post