ಸಕಲೇಶಪುರ ತಾಲ್ಲೂಕಿನಲ್ಲಿ ಬಾರಿ ಗಾಳಿ ಮಳೆಯಿಂದ ದೋಣಿಗಾಲ್ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ನಲ್ಲಿ ಭಾರೀ ಭೂ ಕುಸಿತ ಉಂಟಾಗಿದ್ದು.
ಈ ಮಾರ್ಗದ ವಾಹನ ಸಂಚಾರಕ್ಕೆ ಸಂಚಕಾರ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ತುರ್ತು ಕ್ರಮ ಕೈಗೊಳ್ಳದಿದ್ದರೆ ಈ ಮಾರ್ಗ ದ ವಾಹನ ಸಂಚಾರ ಬಂದ್ ಆಗಿ ಭಾರೀ ಸಮಸ್ಯೆ ಎದುರಾಗುತ್ತದೆ.
Tags
ಸಕಲೇಶಪುರ