ಹಾಸನ : ಒಂದೇ ಕಾಲೇಜಿನ 21 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ಕೇರಳ ಮೂಲದ 21 ವಿದ್ಯಾರ್ಥಿನಿಯರು
ಹಾಸನದ ನಿಸರ್ಗ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರು
ಹಾಸನದ ಕೆ.ಆರ್.ಪುರಂನಲ್ಲಿರುವ ಅತಿಥಿ ಪಿಜಿಯಲ್ಲಿದ್ದ ನರ್ಸಿಂಗ್ ವಿದ್ಯಾರ್ಥಿಗಳು
ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ 27 ವಿದ್ಯಾರ್ಥಿನಿಯರು ಕ್ವಾರೆಂಟೇನ್
ಕ್ವಾರೆಂಟೇನ್ ಮಾಡಿರುವ ಖಾಸಗಿ ಲಾಡ್ಜ್ ಸೀಲ್ ಡೌನ್ ಮಾಡಿದ ಅಧಿಕಾರಿಗಳು
ಹಾಸನ ಜಿಲ್ಲೆಯಲ್ಲಿ ಭೀತಿ ಹುಟ್ಟಿಸಿದ ಕೊರೊನಾ ಮೂರನೇ ಅಲೆ
![]() |
| Advertisement |

