ದೊಡ್ಡ ಕೋಡಿಹಳ್ಳಿ ಗ್ರಾಮದಲ್ಲಿ ,ಹಣ್ಣಿನ ಗಿಡಗಳನ್ನು ನೆಟ್ಟು ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ ನೀಡಿ,75 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಮೃತ ಮಹೋತ್ಸವ ಆಚರಣೆ

 ಹಾಸನ / ಬೇಲೂರು : ಎಪ್ಪತೈದನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಹಾಸನ ಜಿಲ್ಲೆ ಬೇಲೂರು ತಾಲ್ಲೂಕು ಹಳೇಬೀಡು ಹೋಬಳಿ ದೊಡ್ಡ ಕೋಡಿಹಳ್ಳಿ ಗ್ರಾಮದಲ್ಲಿ ,

ಹಣ್ಣಿನ ಗಿಡಗಳನ್ನು ನೆಟ್ಟು ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ ನೀಡಿ ಮಾಸ್ಕ್ ವಿತರಣೆ ಮಾಡಲಾಗುವುದರ ಮೂಲಕ ಯಶಸ್ವಿಯಾಗಿ ಅರ್ಥಪೂರ್ಣವಾಗಿ ಆಚರಿಸಲಾಯಿತು .

 ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಗ್ರಾಮಸ್ಥರು , ಗ್ರಾಮ ಪಂಚಾಯಿತಿ ಸಿಬ್ಬಂದಿಗಳು , ಹಳೇ ವಿದ್ಯಾರ್ಥಿ ಸಂಘಟನೆಯವರು , ಮಹಿಳಾ ಸಂಘಟನೆಯವರು , ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಕ ವೃಂದದವರು ಮಕ್ಕಳೆಲ್ಲರಿಗೂ ಹೃತ್ತೂರ್ವಕ ಅಭಿನಂದನೆಗಳು , ಸಲ್ಲಿಸಿದರು . ಮುಂದಿನ ದಿನಗಳಲ್ಲಿ ಇದೇ ರೀತಿ ಸಹಕಾರ ನೀಡಿ ಮಾದರಿ ಶಾಲೆ , ಮಾದರಿ ಗ್ರಾಮಹಸಿರು ಗ್ರಾಮದತ್ತ ಎಲ್ಲರ ಸಹಕಾರದೊಂದಿಗೆ ಹೆಜ್ಜೆ ಹಾಕೋಣ ಎಂದರು.







Post a Comment

Previous Post Next Post