ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಮಾಜಿ ಪ್ರಧಾನಿ ದೇವೇಗೌಡರನ್ನು ರವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಮಾಜಿ ಸಚಿವರಾದ ವಿ.ಸೋಮಣ್ಣ, ಹೆಚ್.ಡಿ ರೇವಣ್ಣ
ಈ ಸಂದರ್ಭದಲ್ಲಿ ಉಪಸ್ಥಿತಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ ಎದುರಾದರೆ ತಮ್ಮ ಪಕ್ಷ ಬೆಂಬಲಕ್ಕೆ ನಿಲ್ಲಲಿದೆ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಘೋಷಿಸಿದರು. ಸಂಪುಟ ವಿಸ್ತರಣೆಯ ಕಸರತ್ತಿನ ನಡುವೆಯೇ ಈ ಹೇಳಿಕೆ ಹೊರಬಿದ್ದಿರುವುದು ಬಿಜೆಪಿ ವಲಯದಲ್ಲಿ ಚರ್ಚೆ.
ನಾನು ಸಿಎಂ ಆಗಬೇಕು ಅಂತ ಗಡ್ಡ ಬಿಟ್ಟಿಲ್ಲ, ಕಾಲೇಜಿನಿಂದಲೂ ಬಿಡ್ತಿದ್ದೇನೆ: ಸಿ.ಟಿ.ರವಿ

ಸಹಕಾರದ ಭರವಸೆ: ಬೊಮ್ಮಾಯಿ
” ಅವರು ಹಿರಿಯರು ಮತ್ತು ಅನುಭವಿ ರಾಜಕಾರಣಿ.
ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ನಾನು ಮತ್ತು ಅವರು ಯಾವಾಗಲೂ ಒಂದೇ ನಿಲುವು ಹೊಂದಿದವರು.
ಆಶೀರ್ವಾದ ಪಡೆಯುವುದಕ್ಕಾಗಿ ಭೇಟಿಮಾಡಿದ್ದೆ.
ರಾಜ್ಯದ ಹಿತಾಸಕ್ತಿಯ ವಿಚಾರದಲ್ಲಿ ಪೂರ್ಣ ಸಹಕಾರದ ಭರವಸೆಯನ್ನು ಅವರು ನೀಡಿದ್ದಾರೆ ” –
ಬಸವರಾಜು ಬೊಮ್ಮಾಯಿ (ಮುಖ್ಯ ಮಂತ್ರಿಗಳು ಕರ್ನಾಟಕ ಸರ್ಕಾರ)
Tags
ರಾಜ್ಯ

