ಬೇಲೂರು : ಕರ್ನಾಟಕ ರಕ್ಷಣಾ ವೇದಿಕೆ ಹಾಸನ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ರಾಜ್ಯ ಘಟಕದಿಂದ ನೇಮಕಗೊಂಡ ಶ್ರೀಯುತ ಎಸ್ ಎ ಅಬ್ದುಲ್ ಖಾದರ್ ಬೇಲೂರ್ ಅವರನ್ನು ಬೇಲೂರು ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು.
![]() |
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಶ್ರೀಯುತ ಸೀತಾರಾಮ್ ರವರು ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು...
