ಜಾವಗಲ್: ಹಳೇಬೀಡು ಹಾಗೂ ಜಾವಗಲ್ ಬ್ಲಾಕ್ ನ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರನ್ನಾಗಿ ಜೆ.ಎಸ್.ಕಾಂತರಾಜ್ ಅವರನ್ನು ನೇಮಿಸಲಾಗಿದೆ ಎಂದು ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಎಲ್.ಸುರೇಶ್ ಬುಧವಾರ ಘೋಷಿಸಿದರು.
ನೂತನ ಅಧ್ಯಕ್ಷರಾದ ಜೆ.ಎಸ್.ಕಾಂತರಾಜ್ ಅವರಿಗೆ ಮಾಜಿ ಸಚಿವ ಹಾಗೂ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಬಿ.ಶಿವರಾಂ, ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೈ.ಎನ್.ಕೃಷ್ಣೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ್ ಅಭಿನಂದಿಸಿದ್ದಾರೆ.
Tags
ಅರಸೀಕೆರೆ