ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿ ಆರ್ ಸಿ ಐ) ಮಾಧ್ಯಮ ಪ್ರಶಸ್ತಿಗೆ ವಿಜಯವಾಣಿ ವಿಶೇಷ ವರದಿಗಾರ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ಆಯ್ಕೆಯಾಗಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಮಾಡಿದ ಸೇವೆ ಸ್ಮರಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿ 28.10.2021 ರಂದು ನಡೆಯುವ ವಿಶ್ವ ಸಂವಹನಕಾರರ ದಿನಾಚರಣೆಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
Tags
ರಾಜ್ಯ