ಹಾಸನ : ವಿಧಾನ ಪರಿಷತ್ ಚುನಾವಣೆ ಜೆಡಿಎಸ್ ನಿಂದ ಸೂರಜ್ ರೇವಣ್ಣ ನಾಮಪತ್ರ ಸಲ್ಲಿಕೆ
ತಂದೆ ರೇವಣ್ಣ, ತಾಯಿ ಭವಾನಿ, ಶಾಸಕರುಗಳಾದ ಎ.ಟಿ.ರಾಮಸ್ವಾಮಿ, ಸಿ.ಎನ್.ಬಾಲಕೃಷ್ಣ, ಶಿವಲಿಂಗೇಗೌಡ, ಲಿಂಗೇಶ್, ಕುಮಾರಸ್ವಾಮಿ ಸಂಸದ ಪ್ರಜ್ವಲ್ ಸಾಥ್
ಎರಡು ಸೆಟ್ ನಾಮಪತ್ರ ಸಲ್ಲಿಕೆ
ಮ.12 ಹಾಗೂ ಮ. 12.15 ಕ್ಕೆ ಎರಡು ನಾಮಪತ್ರ ಸಲ್ಲಿಕೆ
Tags
ಹಾಸನ