ಹೊಸವರ್ಷಾಚರಣೆಗೆ ವಿಶೇಷ ಮಾರ್ಗಸೂಚಿ ಬಿಡುಗಡೆ. ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ, ಬಹಿರಂಗ ಪಾರ್ಟಿಗೆ ಅವಕಾಶವಿರುವುದಿಲ್ಲ. ಡಿಸೆಂಬರ್ 30 ರಿಂದ ಜನವರಿ 2ರ ವರೆಗೂ ನಿಷೇದಾಜ್ಞೆ. ಯಾವುದೇ ಪಾರ್ಟಿಗಳನ್ನ ಮಾಡುವಂತಿಲ್ಲ. ಅಪಾರ್ಟ್ಮೆಂಟುಗಳಲ್ಲಿ ಜನರನ್ನ ಸೇರಿಸಿ ಪಾರ್ಟಿ ಮಾಡುವಂತಿಲ್ಲ. ಬಾರ್ ಅಂಡ್ ರೆಸ್ಟೋರೆಂಟ್ ಸಿಬ್ಬಂದಿಗೆ ಎರಡು ಡೋಸ್ ವ್ಯಾಕ್ಸಿನೇಷನ್ ಕಡ್ಡಾಯ. ಕೋವಿಡ್ ನಿಯಮ ಪಾಲನೆ ಕಡ್ಡಾಯ.
Tags
ರಾಜ್ಯ